-
ಕಲಬುರಗಿ
ಗ್ಯಾರಂಟಿ ಯೋಜನೆಗಳನ್ನು ಮನೆಮನೆಗೆ ತಲುಪಿಸಿ: ಭೀಮಣ್ಣ ಸಾಲಿ
ಚಿತ್ತಾಪುರ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಪ್ರತಿ ಗ್ರಾಮಕ್ಕೂ ಭೇಟಿ ನೀಡಿ, ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು…
Read More » -
ರಾಷ್ಟ್ರೀಯ
ನಾನಾ ಪಾಟೇಕರ್ ಪಾರ್ಥಿವ ಶರೀರಕ್ಕೆ ಮೃಣಾಲ್ ಹೆಬ್ಬಾಳ್ಕರ್ ಅಂತಿಮ ನಮನ
ಗೋವಾ: ಖ್ಯಾತ ನಟ ಹಾಗೂ ಹಿರಿಯ ಕಲಾವಿದ ದಿವಂಗತ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರಕ್ಕೆ ಬೆಳಗಾವಿಯ ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳ್ಕರ್ ಅವರು ಅಂತಿಮ…
Read More » -
ಕಲಬುರಗಿ
ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವಕ್ಕೆ ಸಕಲ ಸಿದ್ಧತೆ: ಹಿರೇಮಠ
ಚಿತ್ತಾಪುರ: ಪಟ್ಟಣದ ಐತಿಹಾಸಿಕ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವ ಯಶಸ್ವಿಗೊಳಿಸಲು ಅಧಿಕಾರಿಗಳೊಂದಿಗೆ ತಾಲೂಕಿನ ಎಲ್ಲ ಸಮಾಜಗಳ ಮುಖಂಡರು, ಭಕ್ತರು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು…
Read More » -
ಕಲಬುರಗಿ
ಹರವಾಳ ಸೇತುವೆ-ಬಾಂಧಾರ್ ಯೋಜನೆ ಕಾಮಗಾರಿ ಪರಿಶೀಲಿಸಿದ ಸಚಿವ ಡಾ. ಅಜಯಸಿಂಗ್
ಜೇವರ್ಗಿ, ಅ. 8: ಮತಕ್ಷೇತ್ರದ ಹರವಾಳ ಗ್ರಾಮ ಸಮೀಪ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆ–ಬಾಂಧಾರ್ ಯೋಜನೆಯ ಕಾಮಗಾರಿಯನ್ನು ರಾಜ್ಯ ಸಣ್ಣ ನೀರಾವರಿ ಸಚಿವ ಹಾಗೂ ಕ್ಷೇತ್ರದ…
Read More » -
ರಾಜ್ಯ
ಜಿಪಂ, ತಾಪಂ ಚುನಾವಣೆಗೆ ಮೀಸಲಾತಿ ಪ್ರಕಟ
ಬೆಂಗಳೂರು, ಅ.7: ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ (ಜಿಪಂ) ಹಾಗೂ ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳ ಪ್ರಕ್ರಿಯೆ ಚುರುಕುಗೊಂಡಿದ್ದು, ಒಟ್ಟು 1,129 ಜಿಪಂ ಹಾಗೂ 3,656…
Read More » -
ಕಲಬುರಗಿ
ಪ್ರಜಾಪ್ರಭುತ್ವ ಉಳಿವು, ಸಂವಿಧಾನ ರಕ್ಷಣೆ ಕುರಿತು ವಿಚಾರ ಸಂಕಿರಣ
ಜೇವರ್ಗಿ, ಅ.7: ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅ.9ರಂದು ಬೆಳಿಗ್ಗೆ 11ಕ್ಕೆ ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ವಿಚಾರಗೋಷ್ಠಿ, ಕಾರ್ಯಾಗಾರ ಹಾಗೂ…
Read More » -
ಯಾದಗಿರಿ
ತುರ್ತು ಸಂದರ್ಭದಲ್ಲಿ ಜೀವ ಉಳಿಸಿದ ಕೆಂಭಾವಿ CHC ಸಿಬ್ಬಂದಿ: ಸಾರ್ವಜನಿಕರ ಮೆಚ್ಚುಗೆ
“ನಮ್ಮ ಕೇಂದ್ರದಲ್ಲಿ ತಜ್ಞ ಶಸ್ತ್ರಚಿಕಿತ್ಸಕರ ಕೊರತೆ ಇರುವುದು ನಿಜ. ಆದರೆ ತುರ್ತು ಪರಿಸ್ಥಿತಿಯಲ್ಲಿ ಬರುವ ಯಾವುದೇ ರೋಗಿಯನ್ನು ನಿರ್ಲಕ್ಷಿಸದೆ, ನಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ತಕ್ಷಣವೇ ಜೀವ…
Read More » -
ಚಿತ್ರ ಸುದ್ದಿ
ಕೃಷಿ ಸಂಶೋಧನಾ ಜಮೀನು ಆಸ್ಪತ್ರೆ ನಿರ್ಮಾಣಕ್ಕೆ ನೀಡಲು ಯತ್ನ: ಸರ್ಕಾರ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ
ಕಲಬುರಗಿ: ಕೃಷಿ ಸಂಶೋಧನೆ ಮತ್ತು ಬೀಜೋತ್ಪಾದನೆಗೆ ಮೀಸಲಾಗಿರುವ ಕಲಬುರಗಿ ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಹಾಗೂ ಕೃಷಿ ಸಂಶೋಧನಾ ಕೇಂದ್ರದ ಜಮೀನನ್ನು ಆಸ್ಪತ್ರೆ ನಿರ್ಮಾಣಕ್ಕಾಗಿ ಹಸ್ತಾಂತರಿಸಲು ಮುಂದಾಗಿರುವ…
Read More » -
ರಾಜ್ಯ
ಜನವರಿ ಮೊದಲ ವಾರ ಜಿ.ಪಂ.-ತಾ.ಪಂ. ಚುನಾವಣೆ?
ಬೆಂಗಳೂರು: ಹಲವು ವರ್ಷಗಳಿಂದ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯಿತಿ (ತಾ.ಪಂ.) ಚುನಾವಣೆಗಳನ್ನು ನಡೆಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ವೇಗ ನೀಡುವ ಸಾಧ್ಯತೆ…
Read More » -
ಜಿಲ್ಲೆ ಸುದ್ದಿ
ತರಬೇತಿ ವಿಮಾನಕ್ಕೆ ತಾಂತ್ರಿಕ ದೋಷ: ತೊಗರಿ ಹೊಲದಲ್ಲಿ ತುರ್ತು ಭೂಸ್ಪರ್ಶ
ಕಲಬುರಗಿ: ಆಕಾಶದಲ್ಲಿ ಹಾರಾಟ ನಡೆಸುತ್ತಿದ್ದ ತರಬೇತಿ ವಿಮಾನವೊಂದರಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಸಮಯಪ್ರಜ್ಞೆ…
Read More »