ಜಿಲ್ಲಾಸುದ್ದಿ
WordPress is a favorite blogging tool of mine and I share tips and tricks for using WordPress here.
-
ಗಿಡ ನೆಟ್ಟು ಫೋಟೋ, ಮರುದಿನ ಕಸದ ರಾಶಿ! ಜೇವರ್ಗಿಯಲ್ಲಿ ಪರಿಸರ ದಿನಾಚರಣೆ ಪ್ರಶ್ನಾರ್ಹ
ಜೇವರ್ಗಿ: ವಿಶ್ವ ಪರಿಸರ ದಿನಾಚರಣೆಯಂದು ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಹಸಿರು ವಾತಾವರಣದ ಕುರಿತು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪ್ರತಿಜ್ಞೆ ಕೈಗೊಂಡಿದ್ದರೂ, ಮರುದಿನವೇ ಪಟ್ಟಣದ ಎಪಿಎಂಸಿ ಆವರಣದಲ್ಲಿರುವ…
Read More » -
ಶಾಲೆ-ಕಾಲೇಜುಗಳ ಮುಂದೆ ಅಪಾಯದ ಟ್ರಾನ್ಸ್ಫಾರ್ಮರ್ | ಅನಾಹುತಕ್ಕೂ ಮುನ್ನ ಕ್ರಮಕ್ಕೆ ಆಗ್ರಹ
ಜೇವರ್ಗಿ: ಪಟ್ಟಣದ ತಹಸೀಲ್ ಕಾರ್ಯಾಲಯದ ಎದುರು, ಶಾಲಾ-ಕಾಲೇಜುಗಳ ಆವರಣದ ಮುಂಭಾಗ ಹಾಗೂ ಸಾರ್ವಜನಿಕರ ಸಂಚಾರದ ರಸ್ತೆಗೆ ಹೊಂದಿಕೊಂಡಿರುವ ವಿದ್ಯುತ್ ಟ್ರಾನ್ಸ್ಫಾರ್ಮರ್ ಸುರಕ್ಷತಾ ಕ್ರಮಗಳ ಕೊರತೆಯಿಂದ ಅಪಾಯಕಾರಿಯಾಗಿ ಪರಿಣಮಿಸಿದ್ದು,…
Read More » -
ಮುಂಗಾರು ಆರಂಭ: ನಕಲಿ ಬೀಜಗಳ ಹಾವಳಿ ಹೆಚ್ಚಳ! |ರೈತರಿಗೆ ಶ್ರೀಮಂತ ಮಾವನೂರ್ ಸಲಹೆ
ಕಲಬುರಗಿ: ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಬಿತ್ತನೆ ಕಾರ್ಯಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ನಕಲಿ ಹಾಗೂ ಕಳಪೆ ಗುಣಮಟ್ಟದ ಬೀಜಗಳ ಮಾರಾಟ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ ಎಂದು ರಾಷ್ಟ್ರೀಯ…
Read More » -
ಮದರಸಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ
ಕೆಂಭಾವಿ: ಪಟ್ಟಣದ ಮದರಸಾ ಗುಲ್ಶನ್-ಎ-ನೂರಿಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ಗಳ ವಿತರಣಾ ಕಾರ್ಯಕ್ರಮ ಭಾನುವಾರ ನಡೆಯಿತು. ಸಮಾಜಸೇವಕ ಅಲ್ಹಾಜ್ ಇಸ್ಮಾಯಿಲ್ ಸಾಬ್ ಮದ್ರಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ…
Read More » -
ನೈಜ ಕಟ್ಟಡ ಕಾರ್ಮಿಕನ ಪಿಂಚಣಿ ಅರ್ಜಿ ತಿರಸ್ಕಾರ ಖಂಡಿಸಿ ಕ್ರಮಕ್ಕೆ ಒತ್ತಾಯ
ಕಲಬುರಗಿ: ನೈಜ ಕಟ್ಟಡ ಕಾರ್ಮಿಕನ ಪಿಂಚಣಿ ಅರ್ಜಿಯನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಿ ಕಾರ್ಮಿಕನ ಹಕ್ಕಿಗೆ ಧಕ್ಕೆ ಉಂಟುಮಾಡಿರುವ ಸಂಬಂಧಪಟ್ಟ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಂಡು ಅರ್ಜಿಯನ್ನು ಪುರಸ್ಕರಿಸಬೇಕು ಎಂದು…
Read More » -
ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ | ಸಚಿವ ಸಂಪುಟದಲ್ಲಿ ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್!
ದೇವೇಗೌಡ, ಬಿಎಸ್ವೈ, ಸಿದ್ದುಗೆ ಆಹ್ವಾನ:ಪ್ರತಿಜ್ಞಾವಿಧಿ ಸಮಾರಂಭಕ್ಕ್ಕೂ ಮುನ್ನ ಇಂದು ಬೆಳಗ್ಗೆಯೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮನೆಗೆ ತೆರಳಿ ಅವರನ್ನು ಭೇಟಿ ಮಾಡಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ…
Read More » -
ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಕುರುಬ ಸಮಾಜ ಮನವಿ
ಚಿತ್ತಾಪುರ: ಮತಕ್ಷೇತ್ರದ ಜನಪ್ರಿಯ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಡಿ.ಕೆ.ಶಿವುಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬ ಸಂಘದ…
Read More » -
ಸಚಿವ ಪ್ರಿಯಾಂಕ್ ಖರ್ಗೆಗೆ ಭೇಟಿ | ತಿಪ್ಪಣ್ಣಪ್ಪ ಕಮಕನೂರ ಪೂರ್ಣಾವಧಿಗಾಗಿ ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿಸಲು ಕೋಲಿ ಸಮಾಜ ಒತ್ತಾಯ
ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಕೋಲಿಸಮಾಜದ ಪ್ರಭಾವಿ ನಾಯಕರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಪೂರ್ಣಾವಧಿಗಾಗಿ ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿಸಬೇಕು…
Read More » -
“ತಿಪ್ಪಣ್ಣಪ್ಪ ಕಮಕನೂರ ಅವರಿಗೆ MLC ಸ್ಥಾನ ಮುಂದುವರಿಸಿ ಸಚಿವರನ್ನಾಗಿ ನೇಮಿಸಬೇಕು: ಮಲ್ಲಿಕಾರ್ಜುನ ಮೆಕಾನಿಕ್ ಆಗ್ರಹ”
ಸೇಡಂ : ಕೋಲಿ-ಕಬ್ಬಲಿಗ ಸಮಾಜದ ಪ್ರಭಾವಿ ನಾಯಕ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿರುವ ತಿಪ್ಪಣ್ಣಪ್ಪ…
Read More » -
ಶರಣಬಸಪ್ಪಗೌಡ ದರ್ಶನಾಪೂರಗೆ ಡಿಸಿಎಂ ಸ್ಥಾನ ಕೊಡಿ! | ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯ
ಕೆಂಭಾವಿ: ಕೊಟ್ಟ ಮಾತಿನಂತೆ ಅಧಿಕಾರ ತ್ಯಜಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದರ್ಶ ರಾಜಕಾರಣಕ್ಕೆ ಮಾದರಿಯಾಗಿದ್ದು, ಜನಪರ ಆಡಳಿತದ ಮೂಲಕ ರಾಜ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು…
Read More »