ಜಿಲ್ಲೆ ಸುದ್ದಿ
WordPress is a favorite blogging tool of mine and I share tips and tricks for using WordPress here.
-
ಶಿಕ್ಷಕರ ದಿನಾಚರಣೆ, ‘ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ
ಚಿತ್ತಾಪುರ: ಅನುದಾನ ರಹಿತ (ಖಾಸಗಿ) ಶಿಕ್ಷಣ ಸಂಸ್ಥೆಗಳು ಹಾಗೂ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ‘ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ…
Read More » -
ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಂಭ್ರಮದ ಗಣೇಶ ಮೂರ್ತಿ ವಿಸರ್ಜನೆ
ಕೆಂಭಾವಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಗುರುವಾರ ಸಂಭ್ರಮ ಹಾಗೂ ಭಕ್ತಿಭಾವದಿಂದ ವಿಸರ್ಜಿಸಲಾಯಿತು. ಗಣೇಶೋತ್ಸವದ…
Read More » -
ಕಲ್ಯಾಣ ಕರ್ನಾಟಕ ವಿಮೋಚನೆ ಅಭಿವೃದ್ಧಿಗೆ ವರದಾನ: ಶಿವಶರಣಪ್ಪ ವಾಡಿ
ಕೆಂಭಾವಿ: ಕಲ್ಯಾಣ ಕರ್ನಾಟಕ ವಿಮೋಚನೆಯು ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ದೊಡ್ಡ ವರದಾನವಾಗಿದೆ ಎಂದು ಶಿವಶರಣಪ್ಪ ವಾಡಿ ಹೇಳಿದರು. ಕೆಂಭಾವಿ ಸಮೀಪದ ಮಾಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ…
Read More » -
ಗಣೇಶೋತ್ಸವ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ಕೆಂಭಾವಿ: ಪಟ್ಟಣದ ಹಿಲ್ ಟಾಪ್ ಕಾಲೋನಿಯ ಗಜಾನನ ಸಮಿತಿ ವತಿಯಿಂದ ಗಣೇಶೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ, ಕ್ಯಾರಂ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.…
Read More » -
ಮತದಾರರ ಪಟ್ಟಿ ಪರಿಷ್ಕರಣೆ: ವಿಚಾರಣೆಗೆ ಹಾಜರಾಗಲು ಮನವಿ
ಜೇವರ್ಗಿ, ಸೆ.18: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ, ಚುನಾವಣಾ…
Read More » -
ವಿಶ್ವ ರೋಗಿ ಸುರಕ್ಷತಾ ದಿನ: ‘ಜೀವನಕ್ಕಾಗಿ ಸುರಕ್ಷಿತ ಆರೈಕೆ’ಗೆ ಕರೆ
ಕಲಬುರಗಿ, ಸೆ.17: ನಗರದ ಜಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ಎನ್ಸಿಡಿ ಕೇಂದ್ರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ…
Read More » -
ಕಲ್ಯಾಣ ಕರ್ನಾಟಕ ಉತ್ಸವ ಕಾಟಾಚಾರಕ್ಕೆ: ಕೆಂಭಾವಿ ಪುರಸಭೆ ವಿರುದ್ಧ ಆಕ್ರೋಶ
ಕೆಂಭಾವಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಕೆಂಭಾವಿ ಪುರಸಭೆಯಲ್ಲಿ ಕಾಟಾಚಾರಕ್ಕೆ ಆಚರಿಸಲಾಗಿದೆ ಎಂದು ಆರೋಪಿಸಿ ಸಾರ್ವಜನಿಕರು ಹಾಗೂ ಪುರಸಭೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 1947ರ ಆಗಸ್ಟ್ 15ರಂದು…
Read More » -
ಕೆಂಭಾವಿ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಮೋಚನಾ ದಿನ, ವಿಶ್ವಕರ್ಮ ಜಯಂತಿ
ಕೆಂಭಾವಿ: ಸ್ಥಳೀಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ಶ್ರೀ ವಿಶ್ವಕರ್ಮ ಜಯಂತಿಯನ್ನು ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರು ಧ್ವಜಾರೋಹಣ…
Read More » -
ಕೆಂಭಾವಿ ಭಾಗ ಬರಪೀಡಿತ ಪ್ರದೇಶ ಘೋಷಣೆ: ದರ್ಶನಾಪುರಗೆ ಕೃತಜ್ಞತೆ
ಕೆಂಭಾವಿ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಿಸಿರುವುದಕ್ಕೆ ಶಹಾಪುರ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಕೆಂಭಾವಿ…
Read More » -
ಮುಖ್ಯೋಪಾಧ್ಯಾಯ ಬಸವರಾಜು ಮಲ್ಲೆ ಅವರಿಗೆ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ
ಕೆಂಭಾವಿ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ನಿಸ್ವಾರ್ಥ ಸೇವೆ, ಅತ್ಯುತ್ತಮ ಬೋಧನಾ ಕೌಶಲ್ಯ ಹಾಗೂ ಆಡಳಿತ ನಿರ್ವಹಣೆಯನ್ನು ಗುರುತಿಸಿ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ…
Read More »