ಜಿಲ್ಲೆ ಸುದ್ದಿ
WordPress is a favorite blogging tool of mine and I share tips and tricks for using WordPress here.
-
ಸೆ.17ರ ಕಪ್ಪು ಬಾವುಟ ಪ್ರತಿಭಟನೆ ಕೈಬಿಡಿ: ಕಮಕನೂರ್ ಮನವಿ
ಕಲಬುರಗಿ, ಸೆ.15: ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣಪತ್ರ ನೀಡುವ ಕುರಿತು ರಾಜ್ಯ ಸರ್ಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದ್ದು, ಸಮಾಜದ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಹರಿಸಲು…
Read More » -
ಸುರಪುರ ತಾಲೂಕಿನ ಎಲ್ಲ ಗ್ರಾಮಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ
ಕೆಂಭಾವಿ: ಪ್ರಸಕ್ತ ಸಾಲಿನಲ್ಲಿ ಸಮರ್ಪಕ ಮಳೆಯಾಗದೆ ಕೃಷಿ ಚಟುವಟಿಕೆಗಳು ಹಿನ್ನಡೆ ಕಂಡಿರುವ ಹಿನ್ನೆಲೆಯಲ್ಲಿ ಶಹಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುರಪುರ ತಾಲೂಕಿನ ಎಲ್ಲ ಗ್ರಾಮಗಳನ್ನು ತಕ್ಷಣ ಬರಪೀಡಿತ…
Read More » -
ಎಐ ಬೆಳೆದರೂ ಶಿಕ್ಷಕರ ಸ್ಥಾನ ತುಂಬಲು ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ
ಕಲಬುರಗಿ, ಸೆ.15: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಎಷ್ಟೇ ಅಭಿವೃದ್ಧಿಯಾದರೂ ಶಿಕ್ಷಕರ ಸ್ಥಾನವನ್ನು ತುಂಬಲು ಸಾಧ್ಯವಿಲ್ಲ. ಪ್ರಶ್ನೆ ಕೇಳಿದರೆ ಎಐ ಉತ್ತರ ನೀಡಬಹುದು. ಆದರೆ ಮಕ್ಕಳಲ್ಲಿ ಪ್ರಶ್ನಿಸುವ…
Read More » -
ಹಡಪದ ಅಪ್ಪಣ್ಣ ಸಮಾಜಕ್ಕೆ ಮೀಸಲಾತಿಗಾಗಿ ಸಂಘಟಿತರಾಗಿ ಹೋರಾಡಿ
ಕಲಬುರಗಿ, ಸೆ. 15: ಹಡಪದ ಅಪ್ಪಣ್ಣ ಸಮಾಜಕ್ಕೆ ಮೀಸಲಾತಿ ದೊರಕಿಸಿಕೊಳ್ಳಲು ಸಮಾಜದ ಪ್ರತಿಯೊಬ್ಬರೂ ಸಂಘಟನೆಯೊಂದಿಗೆ ಕೈಜೋಡಿಸಿ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ…
Read More » -
ಗಿರಿ ಲೇಔಟ್ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
ಕಲಬುರಗಿ: ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 55ರ ಗಿರಿ ಲೇಔಟ್ನಲ್ಲಿ 2024–25ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಯೋಜನೆಯಡಿ ₹35 ಲಕ್ಷ…
Read More » -
ಸೇವೆಯ ಮೂಲಕ ಶಾಶ್ವತ ಪರಿಣಾಮ ಸೃಷ್ಟಿಸುವುದು ರೋಟರಿಯ ಧ್ಯೇಯ: ಗಣ್ಯರು
ಕಲಬುರಗಿ: ರೋಟರಿ ಕ್ಲಬ್ ಆಫ್ ಕಲಬುರಗಿ ಸನ್ಸಿಟಿ ಹಾಗೂ ಇನ್ನರ್ವೀಲ್ ಕ್ಲಬ್ ಆಫ್ ಕಲಬುರಗಿ ಸನ್ಸಿಟಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಸಾರ್ವಜನಿಕ…
Read More » -
ನಮ್ಮ ಕರ್ನಾಟಕ ಸೇನೆಗೆ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ
ಕಲಬುರಗಿ: ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಬಸವರಾಜ ಎಂ. ಪಡಕೋಟೆ ಅವರ ಆದೇಶದ ಮೇರೆಗೆ ಕಲಬುರಗಿಯಲ್ಲಿ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಮೊದಲ ಮಾಸಿಕ ಸಭೆ ನಡೆಯಿತು.…
Read More » -
ಹೋಟೆಲ್ಗಳಲ್ಲಿ ಸ್ವಚ್ಛತೆ, ಶೌಚಾಲಯ ಕಡ್ಡಾಯಕ್ಕೆ ಜೆಡಿಎಸ್ ಆಗ್ರಹ
ಕಲಬುರಗಿ, ಸೆ.14: ನಗರದ ಹೋಟೆಲ್ಗಳು ಹಾಗೂ ರೆಸ್ಟೋರೆಂಟ್ಗಳಲ್ಲಿ ಸ್ವಚ್ಛತೆ ಕಾಪಾಡುವುದರ ಜತೆಗೆ ಗ್ರಾಹಕರಿಗೆ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಡ್ಡಾಯಗೊಳಿಸಬೇಕು ಎಂದು ಜಿಲ್ಲಾ ಜಾತ್ಯತೀತ…
Read More » -
ಕೆಂಭಾವಿ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ
ಕೆಂಭಾವಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯ ವತಿಯಿಂದ ಪಟ್ಟಣದಲ್ಲಿ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರಿಗೆ ಸುರಕ್ಷತಾ ಕಿಟ್ಗಳನ್ನು…
Read More » -
ತಳವಾರ ಸಮುದಾಯಕ್ಕೆ ಶಾಶ್ವತ ನ್ಯಾಯ ಒದಗಿಸಿ: ಸಿಎಂಗೆ ತಳವಾರ ಮಹಾಸಭಾ ಮನವಿ
ಕಲಬುರಗಿ: ಸಂವಿಧಾನಾತ್ಮಕವಾಗಿ ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರ್ಪಡೆಯಾಗಿರುವ ತಳವಾರ ಸಮುದಾಯಕ್ಕೆ ಕಳೆದ ಎರಡು ವರ್ಷಗಳಿಂದ ಹಕ್ಕುಗಳ ಸಂಪೂರ್ಣ ಅನುಷ್ಠಾನವಾಗದೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ತಳವಾರ…
Read More »